Premium Only Content

liquor store
ಬಹುಕೋಟಿ ವಂಚನೆ ಪ್ರಕರಣ ,ತಲೆಮರಸಿಕೊಂಡಿದ್ದ ಜಪ್ಪಿನನಮೊಗರಿನ ತಂದೊಳಿಗೆ ನಿವಾಸಿ ರೋಶನ್ ಸಲ್ಡಾನ ಪೊಲೀಸ್
ಬಲೆಗೆ ..!
#karnataka #bajalchurch #ರೋಶನ್ #ಸಲ್ಡಾನ #ಮಂಗಳೂರು #liquor #drinks #beer #cocktails #alcohol #wine #bar #drink #cocktail #vodka #whiske y #instaliquor #instastore #instaliquorstore #instawine #instastores
ಮಂಗಳೂರು : ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ 200 ಕೋಟಿ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ
ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ(45) ಬಂಧಿತ ಆರೋಪಿ. ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ ಹೇಳಿ ನಂಬಿಸುತ್ತಿದ್ದ. ಈ ರೀತಿಯಾಗಿ ಆರೋಪಿ ಕೇವಲ 3 ತಿಂಗಳಲ್ಲೇ 45 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉದ್ಯಮಿ ಹಾಗೂ ಶ್ರೀಮಂತ ವ್ಯಕ್ತಿಗಳನ್ನು ತನ್ನ ಮೋಸದ ಬಲೆಗೆ ಬೀಳಿಸುತ್ತಿದ್ದ ಆರೋಪಿ ತನ್ನ ಜಪ್ಪಿನಮೊಗರುವಿನ ಐಷಾರಾಮಿ ಬಂಗಲೆಗೆ ಕರೆದು ವ್ಯವಹಾರ ನಡೆಸುತ್ತಿದ್ದ. ಈತ 5ರಿಂದ 100 ಕೋಟಿ ರೂ. ವ್ಯವಹಾರ ಮಾಡಿರುವುದು ಪತ್ತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ 200 ಕೋಟಿ ರೂ.ಗೂ ಅಧಿಕ ವಂಚನೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯು ತನ್ನ ಮೋಸದ ಬಲೆಗೆ ಬಿದ್ದವರಿಂದ 50 ಲಕ್ಷ ರೂ.ನಿಂದ ನಾಲ್ಕು ಕೋಟಿ ರೂ.ವರೆಗೆ ಪಡೆದು ಆಮೇಲೆ ಯಾರಿಗೂ ಕಾಣದಂತೆ ನಿಗೂಢವಾಗಿ ತಪ್ಪಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದರು.
ಮನೆಯಲ್ಲೇ ಬಾರ್:
ಮನೆಯಲ್ಲಿನ ಚಿನ್ನ, ಬಣ್ಣದ ಚಿತ್ತಾರ, ಎಲ್ಲಿ ನೋಡಿದ್ರೂ ವಿದೇಶಿ ಮದ್ಯಗಳು, ಮಲೇಶಿಯನ್ ಹುಡುಗಿಯರು ಎಲ್ಲವನ್ನು ಮನೆಗೆ ಬಂದ ಉದ್ಯಮಿಗಳಿಗೆ ನೀಡುತ್ತಿದ್ದ. ಐಷಾರಾಮಿ ಮನೆ, ಅಲ್ಲಿನ ಆತಿಥ್ಯ ನೋಡಿಯೇ ಉದ್ಯಮಿಗಳು ಮೋಸಕ್ಕೆ ಹೋಗುತ್ತಿದ್ದರು.
ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳನ್ನು ತನ್ನ ವಂಚನಾ ಜಾಲಕ್ಕೆ ಬೀಳಿಸಿಕೊಳ್ಳುತ್ತಿದ್ದ. ಉದ್ಯಮಿಗಳ ಒಪ್ಪಿಗೆಯ ನಂತರ 50 ರಿಂದ 100 ಕೋಟಿ ರೂ. ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ನೀಡುವಂತೆ ಕೇಳುತ್ತಿದ್ದ. ಆತನ ಬಣ್ಣದ ಮಾತಿಗೆ ಮರುಳಾಗಿ ಉದ್ಯಮಿಗಳು ಹಿಂದೆ-ಮುಂದೆ ನೋಡದೇ ಕೋಟ್ಯಂತರ ರೂ. ಹಣವನ್ನು ನಗದು ರೂಪದಲ್ಲಿ ನೀಡುತ್ತಿದ್ದರು.
ಬಂಗಲೆಯಲ್ಲಿ ಅಡಗು ತಾಣ
ಬಂಗಲೆಯಲ್ಲಿಯೇ ಅಡಗು ತಾಣವನ್ನು ಮಾಡಿಕೊಂಡು, ಒಂದು ಕೋಣೆಯಿಂದ ಇನ್ನೊಂದು ಕೋಣೆಗೆ ಲಿಂಕ್ ಮಾಡಿಸಿದ್ದ. ಮನೆಯ ಸುತ್ತಮುತ್ತಲೂ ಸಿಸಿ ಕ್ಯಾಮೆರಾ ಹಾಕಿಸಿಕೊಂಡು ಮೋಸ ಹೋದವರು ಹಣ ಕೇಳಲು ಬಂದರೆ ಸೀಕ್ರೆಟ್ ರೂಮ್‌ಗೆ ಹೋಗಿ ಮನೆಯಲ್ಲಿ ಯಾರೂ ಇಲ್ಲ ಎಂಬಂತೆ ಬಿಂಬಿಸುತ್ತಿದ್ದ.
ಪೊಲೀಸರ ತನಿಖೆ ವೇಳೆ ಮತ್ತಷ್ಟು ಮಾಹಿತಿ ಬಹಿರಂಗವಾಗಿದ್ದು, ಆತನ ಬ್ಯಾಂಕ್ ಖಾತೆಗಳಲ್ಲಿ 40 ಕೋಟಿ ರೂ. ಹಣ ಪತ್ತೆಯಾಗಿದೆ. ಜೊತೆಗೆ ಬೇರೆ ಬೇರೆ ಕಡೆಗಳಲ್ಲಿ ಉದ್ಯಮ ನಡೆಸುತ್ತಿದ್ದು, ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ್ದ. ತನ್ನ ಹೆಂಡತಿ ಹಾಗೂ ಮಗುವಿನೊಂದಿಗೆ ಚೆನ್ನೈನಲ್ಲಿ ವಾಸವಾಗಿದ್ದ ಈತ, ಹೆಂಡತಿಯ ಹೆಸರಿನಲ್ಲೂ ಹಲವು ಉದ್ಯಮ ನಡೆಸುತ್ತಿದ್ದ ಎನ್ನುವುದು ಬಯಲಾಗಿದೆ.
https://www.instagram.com/reel/DMPXgUVRhO8/?igsh=MjV4aDhxc2M4cHlv
-
LIVE
Midnight In The Mountains™
1 hour agoGaming w/ Midnight | Arc Raiders w/ SilverFox & Sgt Wilky | 11AM EST
42 watching -
LIVE
dieseldesigns
2 hours agoServer SLAM Appetizer Before RELEASE! // Arc Raiders
1 watching -
19:20
Stephen Gardner
1 day ago🚨Trump's latest Marco Rubio ORDER LEAKED by New York Times!
68.1K123 -
21:33
Liberty Hangout
2 days agoDemocrats Invite Me Over For Breakfast
6.01K45 -
2:38:56
FreshandFit
15 hours agoShe Left Her Man To Find A HVM In Miami w/ 6IX9INE
365K156 -
11:16
Blackstone Griddles
14 hours agoDouble Roasted Green Chile Smash Burger on the Blackstone Griddle
7.13K2 -
14:36
Tactical Advisor
18 hours agoNew Military Thermal Target
12.7K2 -
2:10
OfficialJadenWilliams
17 hours agoHow we treated AI in 2023 vs 2025
6.98K4 -
9:02
The Shannon Joy Show
17 hours agoWhy is Canada PERSECUTING Dr. Makis
11.7K6 -
57:03
NAG Podcast
14 hours agoAlex Stein: BOLDTALK W/Angela Belcamino
7.05K2