ಶ್ರೀ ವಿಷ್ಣು ಸಹಸ್ರ ನಾಮ ಸ್ತೋತ್ರಂ || Vishnu SahasraNama || with kannada Lyrics

26 days ago
9

Chanting by Umakant Mishra
ಶ್ರೀ ವಿಷ್ಣು ಸಹಸ್ರ ನಾಮ ಸ್ತೋತ್ರಂ

ಓಂ ಶುಕ್ಲಾಂಬರಧರಂ ವಿಷ್ಣುಂ ಶಶಿವರ್ಣಂ ಚತುರ್ಭುಜಮ್ ।
ಪ್ರಸನ್ನವದನಂ ಧ್ಯಾಯೇತ್ ಸರ್ವವಿಘ್ನೋಪಶಾಂತಯೇ ॥ 1 ॥

ಯಸ್ಯದ್ವಿರದವಕ್ತ್ರಾದ್ಯಾಃ ಪಾರಿಷದ್ಯಾಃ ಪರಃ ಶತಮ್ ।
ವಿಘ್ನಂ ನಿಘ್ನಂತಿ ಸತತಂ ವಿಷ್ವಕ್ಸೇನಂ ತಮಾಶ್ರಯೇ ॥ 2 ॥

ಪೂರ್ವ ಪೀಠಿಕಾ
ವ್ಯಾಸಂ ವಸಿಷ್ಠ ನಪ್ತಾರಂ ಶಕ್ತೇಃ ಪೌತ್ರಮಕಲ್ಮಷಮ್ ।
ಪರಾಶರಾತ್ಮಜಂ ವಂದೇ ಶುಕತಾತಂ ತಪೋನಿಧಿಮ್ ॥ 3 ॥

ವ್ಯಾಸಾಯ ವಿಷ್ಣು ರೂಪಾಯ ವ್ಯಾಸರೂಪಾಯ ವಿಷ್ಣವೇ ।
ನಮೋ ವೈ ಬ್ರಹ್ಮನಿಧಯೇ ವಾಸಿಷ್ಠಾಯ ನಮೋ ನಮಃ ॥ 4 ॥

ಅವಿಕಾರಾಯ ಶುದ್ಧಾಯ ನಿತ್ಯಾಯ ಪರಮಾತ್ಮನೇ ।
ಸದೈಕ ರೂಪ ರೂಪಾಯ ವಿಷ್ಣವೇ ಸರ್ವಜಿಷ್ಣವೇ ॥ 5 ॥

ಯಸ್ಯ ಸ್ಮರಣಮಾತ್ರೇಣ ಜನ್ಮಸಂಸಾರಬಂಧನಾತ್ ।
ವಿಮುಚ್ಯತೇ ನಮಸ್ತಸ್ಮೈ ವಿಷ್ಣವೇ ಪ್ರಭವಿಷ್ಣವೇ ॥ 6 ॥

ಓಂ ನಮೋ ವಿಷ್ಣವೇ ಪ್ರಭವಿಷ್ಣವೇ ।

Loading comments...