salute to police

1 month ago
9

*ಸುರಿಯುವ ಮಳೆ ಯನ್ನೂ ಲೆಕ್ಕಿಸದೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿದ ಪೊಲೀಸರು*

#Modi @CPBlr #SafeCityHappyCity @BlrCityPolice #AskCPBlr #bengalurupolice
ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆ

ಸೇರಿ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿಗೆ ಆಗ ಮಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸುರಿಯುವ ಮಳೆ ಯನ್ನೂ ಲೆಕ್ಕಿಸದೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಿ ದರು. ಪ್ರಧಾನಿ ಮೋದಿ ಅವರು ಹೋಗುವ ಮಾರ್ಗ ಎಲೆಕ್ಟ್ರಾನಿಕ್ ಸಿಟಿಯ ಮೇಲೇತುವೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ವೊಬ್ಬರು ಸುರಿಯುವ ಮಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸ್ ಕಾನ್ಸ್ ಟೇಬಲ್ ಮಳೆಯಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿರು ವುದನ್ನು ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂ ಡಿದ್ದಾರೆ.
#BengaluruTraffic #TrafficWarden #DialNamma112 #Chetha #Muniswamy #gowda #Riya #YOGI
#ChethanaMuniswamygowda

ಈ ವಿಡಿಯೋ ನೋಡಿದ ನೆಟ್ಟಿಗರು ಪೊಲೀಸ್‌ ಕರ್ತವ್ಯ ಪ್ರಜ್ಞೆ, ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

https://youtu.be/F8M3KeIO_i8?si=QrlUbgSD5qSl1kJ5

Loading comments...